ಜೂನ್ 11 ರಿಂದ 15ರ ತನಕ ನಡೆಯಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಆವೃತ್ತಿಯ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಆಸ್ಟ್ರೇಲಿಯಾ ತನ್ನ ತಂಡವನ್ನು ಪ್ರಕಟಿಸಿದೆ.