ಕರಾವಳಿಯಲ್ಲಿ ಅತಿವೃಷ್ಟಿ; ದಕ್ಷಿಣ ಕನ್ನಡ ಜಿಲ್ಲೆಗೆ ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡ
ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ರಾಷ್ಟ್ರೀಯ ವಿಪತ್ತು ದಳ ಹಾಗೂ ರಾಜ್ಯ ವಿಪತ್ತು ದಳದ ತಂಡಗಳು ಎಲ್ಲಾ ರೀತಿಯ ಸಲಕರಣೆ, ಅಗತ್ಯ ಯಂತ್ರೋಪಕರಣಗಳೊಂದಿಗೆ ಬರಲಿವೆ. ಪ್ರಾಕೃತಿಕ ವಿಪತ್ತುಗಳ ಸಂದರ್ಭದಲ್ಲಿ ಕಾರ್ಯಾಚರಿಸಲಿದೆ.