ಕನ್ನಡ ಸುದ್ದಿ  /  ವಿಷಯ  /  sri lanka cricket

ತಾಜಾ ಫೋಟೊಗಳು

<p>ಬಾಂಗ್ಲಾದೇಶ ವಿರುದ್ಧ ನಡೆದ ಎರಡನೇ ಟೆಸ್ಟ್​ ಪಂದ್ಯದಲ್ಲೂ ಗೆದ್ದ ಶ್ರೀಲಂಕಾ, ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕಪಟ್ಟಿಯಲ್ಲಿ ಭರ್ಜರಿ ಏರಿಕೆ ಕಂಡಿದೆ, ಇದರೊಂದಿಗೆ ತಾನಾಡಿದ ನಾಲ್ಕು ಪಂದ್ಯಗಳಲ್ಲಿ ತಲಾ ಎರಡು ಸೋಲು, ಗೆಲುವು ದಾಖಲಿಸಿದೆ. ಅಲ್ಲದೆ, ಈ ಸರಣಿಗೂ ಮುನ್ನ ಅಂಕಪಟ್ಟಿಯಲ್ಲಿ ಕೊನೆಯಲ್ಲಿದ್ದ ದ್ವೀಪರಾಷ್ಟ್ರ ಇದೀಗ ನಾಲ್ಕನೇ ಸ್ಥಾನಕ್ಕೇರಿದೆ. ಗೆಲುವಿನ ಶೇಕಡವಾರು 50ರಷ್ಟು ಹೊಂದಿದೆ.</p>

ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್​; ಗೆದ್ದ ಶ್ರೀಲಂಕಾ ಭಾರಿ ಏರಿಕೆ, ಸೋತ ಬಾಂಗ್ಲಾದೇಶ ಭಾರಿ ಕುಸಿತ, ಭಾರತ ಎಷ್ಟು ಸುರಕ್ಷಿತ?

Apr 03, 2024 04:08 PM

ತಾಜಾ ವೆಬ್‌ಸ್ಟೋರಿ