sslc News, sslc News in kannada, sslc ಕನ್ನಡದಲ್ಲಿ ಸುದ್ದಿ, sslc Kannada News – HT Kannada

Latest sslc News

2024-25ನೇ ಸಾಲಿನ ಕರ್ನಾಟಕೆ ಎಸ್‌ಎಸ್‌ಎಲ್ಸಿ ಪರೀಕ್ಷೆಯು ಮಾರ್ಚ್‌ 24ರಿಂದ ಅರಂಭವಾಗಲಿದೆ.

SSLC Exam 2025 Time Table: ಕರ್ನಾಟಕದಲ್ಲಿ ಮಾರ್ಚ್‌ 24ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ , ಹೀಗಿದೆ ವೇಳಾಪಟ್ಟಿ; ಇಂದು ಅಧಿಕೃತ ಪ್ರಕಟಣೆ

Friday, November 29, 2024

ಪೈಥಾನ್‌ ಪ್ರೋಗಾಮಿಂಗ್‌ ಬಗ್ಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆ, ಆಘಾತ ವ್ಯಕ್ತಪಡಿಸಿದ ಪ್ರೊಫೆಸರ್‌ (ಸಾಂದರ್ಭಿಕ ಚಿತ್ರ)

ಎಐ ಪ್ರಶ್ನೆಪತ್ರಿಕೆ ವಿವಾದ: ಪೈಥಾನ್‌ ಪ್ರೋಗಾಮಿಂಗ್‌ ಬಗ್ಗೆ 10ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರಶ್ನೆ, ಆಘಾತ ವ್ಯಕ್ತಪಡಿಸಿದ ಪ್ರೊಫೆಸರ್‌

Thursday, November 21, 2024

ಎಸ್‌ಎಸ್‌ಎಲ್‌ಸಿ 3 ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಆನ್‌ಲೈನ್‌ ಮೂಲಕವೂ ಅಂಕಪಟ್ಟಿ, ಉತ್ತರ ಪತ್ರಿಕೆ ಪಡೆಯಬಹುದು,

SSLC 3 Results: ಕರ್ನಾಟಕ ಎಸ್‌ಎಸ್‌ಎಲ್‌ಸಿ-3 ಫಲಿತಾಂಶ ಪ್ರಕಟ; ಅಂಕಪಟ್ಟಿ, ಉತ್ತರ ಪತ್ರಿಕೆ ಪಡೆಯೋದು ಹೇಗೆ

Monday, August 26, 2024

ಕರ್ನಾಟಕದ ಎಸ್‌ಎಸ್‌ಎಲ್‌ಸಿ 3 ಫಲಿತಾಂಶವನ್ನು ಪ್ರಕಟಿಸಲಾಗಿದೆ.

SSLC 3 Results: ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 3 ಪ್ರಕಟ, ಬಾಲಕಿಯರೇ ಅಧಿಕ, ಫಲಿತಾಂಶ ನೋಡೋದು ಹೇಗೆ

Monday, August 26, 2024

ಜುಲೈ 10ರಂದು ಎಸ್ಎಸ್ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿತ್ತು. ಇದೀಗ  ಆಗಸ್ಟ್‌ 25ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟಿಸಲಾಗುವುದು ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.

Karnataka SSLC Exam 3 Result 2024: ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-3ರ ಫಲಿತಾಂಶ ಪ್ರಕಟ; ರಿಸಲ್ಟ್ ನೋಡುವುದು ಹೇಗೆ?

Sunday, August 25, 2024

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಎಸ್‌ಎಸ್‌ಎಲ್‌ಸಿ 3 ದಿನಾಂಕ ಪ್ರಕಟಿಸಿದೆ.

Karnataka SSLC Exam 3: ಎಸ್‌ಎಸ್‌ಎಲ್‌ಸಿ3 ಪರೀಕ್ಷೆ ಆಗಸ್ಟ್‌ 2ರಿಂದ 9ರವರೆಗೆ ನಿಗದಿ, ನೋಂದಾಯಿಸಿಕೊಳ್ಳುವುದು ಹೇಗೆ?

Wednesday, July 10, 2024

ಕರ್ನಾಟಕ ಎಸ್‌ಎಸ್‌ ಎಲ್‌ ಸಿ 2 ಪರೀಕ್ಷೆಯಲ್ಲೂ ವಿದ್ಯಾರ್ಥಿನಯರೇ ಮೇಲುಗೈ ಸಾಧಿಸಿದ್ದಾರೆ.

Karnataka SSLC Exam -2 Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ, ವಿದ್ಯಾರ್ಥಿನಿಯರ ಮೇಲುಗೈ ಉತ್ತೀರ್ಣರಾದವರು ಎಷ್ಟು?

Wednesday, July 10, 2024

ಕರ್ನಾಟಕ ಎಸ್‌ಎಸ್‌ಎಲ್‌ಸಿ 2  ಫಲಿತಾಂಶವನ್ನು ಪ್ರಕಟಿಸಲಾಗಿದೆ.

Karnataka SSLC exam -2 results: ಕರ್ನಾಟಕದ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಫಲಿತಾಂಶ ಪ್ರಕಟ

Wednesday, July 10, 2024

ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ; ನಿಮ್ಮ ರಿಸಲ್ಟ್‌ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ (ಸಾಂದರ್ಭಿಕ ಚಿತ್ರ)

ಇಂದು ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ-2 ಫಲಿತಾಂಶ ಪ್ರಕಟ; ನಿಮ್ಮ ರಿಸಲ್ಟ್‌ ನೋಡುವುದು ಹೇಗೆ? ಇಲ್ಲಿದೆ ಮಾಹಿತಿ

Wednesday, July 10, 2024

ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಇಂದು ಪ್ರಕಟ; ರಿಸಲ್ಟ್ ತಿಳಿಯಲು ಹೀಗೆ ಮಾಡಿ

ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆ ಫಲಿತಾಂಶ ಶೀಘ್ರ ಪ್ರಕಟ; ರಿಸಲ್ಟ್ ತಿಳಿಯಲು ಹೀಗೆ ಮಾಡಿ

Tuesday, July 9, 2024

ಹೊಸಪೇಟೆಯಲ್ಲಿ ವಿಜಯನಗರ ಜಿಲ್ಲಾ ಪ್ರಗಿ ಪರಿಶೀಲನಾ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

Vijayanagar News: ಎಸ್‌ಎಸ್‌ಎಲ್‌ಸಿ ಫಲಿತಾಂಶ ಕುಸಿತ, ವಿಜಯನಗರ ಡಿಡಿಪಿಐ, ಬಿಇಒ ಸಸ್ಪೆಂಡ್‌

Friday, June 21, 2024

ಎಸ್‌ಎಸ್‌ ಎಲ್‌ಸಿ2  ಪರೀಕ್ಷೆ ಶುಕ್ರವಾರ ಶುರುವಾಗಲಿವೆ.

SSLC2 Exams: ಎಸ್‌ಎಸ್‌ಎಲ್‌ಸಿ2 ಪರೀಕ್ಷೆ ನಾಳೆಯಿಂದ, 2.23 ಲಕ್ಷ ವಿದ್ಯಾರ್ಥಿಗಳ ಹಾಜರು

Thursday, June 13, 2024

ಬೆಂಗಳೂರಿನ ಬಾಗಲಗುಂಟೆಯಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಫೇಲ್ ಆಗಿ ಮುಂದೆ ಓದಲು ಆಸಕ್ತಿ ಇಲ್ಲದವರಿಗಾಗಿ ಕೇಶ ವಿನ್ಯಾಸ ತರಬೇತಿ ನೀಡಲಾಗುತ್ತಿದೆ.

ಎಸ್ಎಸ್‌ಎಲ್‌ಸಿ, ಪಿಯುಸಿ ಅನುತೀರ್ಣರಾಗಿ ಮುಂದೆ ಓದಲು ಇಷ್ಟಾ ಇಲ್ವಾ? ಆಸಕ್ತರಿಗಾಗಿ ಕೇಶ ವಿನ್ಯಾಸ ತರಬೇತಿ ಆರಂಭ

Tuesday, May 21, 2024

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು ಮಾಡುವ ಸೂಚನೆ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಕಡಿಮೆ ಫಲಿತಾಂಶ ಬಂದಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಗರಂ; ಮುಂದಿನ ವರ್ಷದಿಂದ ಗ್ರೇಸ್ ಮಾರ್ಕ್ಸ್ ರದ್ದು, ಮಹತ್ವದ ತೀರ್ಮಾನ

Friday, May 17, 2024

ಸಭೆಯಲ್ಲಿ ಮಾತನಾಡಿದ ಮಂಡ್ಯ ಡಿಸಿ ಡಾ.ಕುಮಾರ್‌. ಜಿಪಂ ಸಿಇಒ ಶೇಖ್ ತನ್ವೀರ್ ಆಸಿಫ್   ಕೂಡ ಇದ್ದರು.

Mandya News: ಮಂಡ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕನ್ನಡದಲ್ಲೇ ಹೆಚ್ಚು ಅನುತ್ತೀರ್ಣ, ಮಕ್ಕಳ ಜತೆಗೆ ಶಿಕ್ಷಕರಿಗೂ ಕಾರ್ಯಾಗಾರ !

Thursday, May 16, 2024

ಚರ್ಚೆಗೆ ಗ್ರಾಸವಾದ ಬೆಂಗಳೂರು ನಗರ, ಹಲವು ಜಿಲ್ಲೆಗಳ ಕಳಪೆ ಸಾಧನೆ (ಪ್ರಾತಿನಿಧಿಕ ಚಿತ್ರ)

SSLC Results 2024: ಚರ್ಚೆಗೆ ಗ್ರಾಸವಾದ ಬೆಂಗಳೂರು ನಗರ, ಸುತ್ತಮುತ್ತಲ ಜಿಲ್ಲೆಗಳ ಕಳಪೆ ಸಾಧನೆ, ಇಲ್ಲಿದೆ ಅಂಕಿಅಂಶ

Thursday, May 9, 2024

ಸದಾ ಓದಿನಲ್ಲಿ ಮುಳುಗಬೇಡಿ, ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಂಡಾಗ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಸಹಾಯವಾಗುತ್ತೆ ಎಂದು ಬೆಂಗಳೂರಿನ ಎಸ್‌ಎಸ್‌ಎಲ್‌ಸಿ ಟಾಪರ್ ಮಾನ್ಯತಾ ಎಸ್ ಮಯ್ಯ ಹೇಳಿದ್ದಾರೆ.

SSLC Result 2024: ಸದಾ ಓದಿನಲ್ಲಿ ಮುಳುಗಬೇಡಿ; ಪಠ್ಯೇತರ ಚಟುವಟಿಕೆಯಲ್ಲೂ ತೊಡಗಿಸಿಕೊಳ್ಳಿ; ಟಾಪರ್ ಮಾನ್ಯತಾ ಎಸ್ ಮಯ್ಯ

Thursday, May 9, 2024

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವ ಅಂಕಿತಾ ಬಸಪ್ಪ ಕನ್ನೂರ್ ಮುಂದೆ ಐಎಎಸ್ ಆಗಬೇಕೆಂದು ತಮ್ಮ ಭವಿಷ್ಯದ ಗುರಿಯ ಬಗ್ಗೆ ಮಾತನಾಡಿದ್ದಾರೆ.

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಬಾಗಲಕೋಟೆ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ; ವಜ್ರಮಟ್ಟಿಯ ಅಂಕಿತಾಗೆ ಐಎಎಸ್ ಆಗುವ ಕನಸು

Thursday, May 9, 2024

2024ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕ ಗಳಿಸುವ ಮೂಲಕ ಬಾಗಲಕೋಟೆಯ ಅಂಕಿತಾ ಬಸಪ್ಪ ಕನ್ನೂರ್ ಕರ್ನಾಟಕಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ರೈತನ ಮಗಳು ಅಂಕಿತಾ ಬಸಪ್ಪ ಕೊಣ್ಣೂರು ರಾಜ್ಯಕ್ಕೆ ಪ್ರಥಮ; ಬಡತನದಲ್ಲಿ ಅರಳಿದ ಪ್ರತಿಭೆ

Thursday, May 9, 2024

ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ವಿದ್ಯಾರ್ಥಿ ಹರ್ಷಿತಾ 625ಕ್ಕೆ 624 ಅಂಕ ಪಡೆದು ಕರ್ನಾಟಕಕ್ಕೆ 2ನೇ ಸ್ಥಾನ ಪಡೆದಿದ್ದಾರೆ.

SSLC Result 2024: ತುಮಕೂರು ಜಿಲ್ಲೆಯ ಶಿರಾ ವಿದ್ಯಾರ್ಥಿನಿ ರಾಜ್ಯಕ್ಕೆ 2ನೇ ಸ್ಥಾನ; 625ಕ್ಕೆ 624 ಅಂಕ ಗಳಿಸಿದ ಹರ್ಷಿತಾ

Thursday, May 9, 2024