
India vs Bangladesh: ಬಾಂಗ್ಲಾದೇಶ ವಿರುದ್ಧದ ಗೆಲುವಿನೊಂದಿಗೆ ಭಾರತ ಕ್ರಿಕೆಟ್ ತಂಡ ಸೆಮಿಫೈನಲ್ ಸ್ಥಾನವನ್ನು ಬಹುತೇಕ ಖಚಿತಪಡಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಆಸ್ಟ್ರೇಲಿಯಾ ಗೆದ್ದರೆ, ಆಸೀಸ್ ಹಾಗೂ ಭಾರತ ತಂಡಗಳು ನೇರವಾಗಿ ಸೆಮಿಫೈನಲ್ ಪ್ರವೇಶಿಸಲಿವೆ. ಇದೇ ವೇಳೆ ಅಫ್ಘನ್ ಹಾಗೂ ಬಾಂಗ್ಲಾ ಟೂರ್ನಿಯಿಂದ ಹೊರಬೀಳಲಿದೆ.



