ಅಕ್ಟೋಬರ್ 3 ರಂದು ಯುಎಇಯಲ್ಲಿ ಪ್ರಾರಂಭವಾದ ಪಂದ್ಯಾವಳಿಯು ಅಕ್ಟೋಬರ್ 20 ರಂದು ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಫೈನಲ್‌ನೊಂದಿಗೆ ಮುಕ್ತಾಯಗೊಂಡಿತು. ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ದಕ್ಷಿಣ ಆಫ್ರಿಕಾವನ್ನು 32 ರನ್‌ಗಳಿಂದ ಸೋಲಿಸಿ ಮೊದಲ ಬಾರಿಗೆ ಮಹಿಳಾ T20 ವಿಶ್ವಕಪ್ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.