ತಮಿಳುನಾಡಿನಲ್ಲಿ ಬಹುಮತಕ್ಕೆ ಬೇಕಿರುವ ಸ್ಥಾನಗಳನ್ನು ದಳಪತಿ ವಿಜಯ್ ಅವರ ಟಿವಿಕೆ ಪಕ್ಷವು ಗೆಲ್ಲುವ ಅವಕಾಶ ಇದೆ ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಪ್ರತಿಪಾದಿಸಿದ್ದಾರೆ.