tumkur News, tumkur News in kannada, tumkur ಕನ್ನಡದಲ್ಲಿ ಸುದ್ದಿ, tumkur Kannada News – HT Kannada

Tumkur

ಓವರ್‌ವ್ಯೂ

ಜಲಜೀವನ್‌ ಮಿಷನ್‌ ಯೋಜನೆ ಅವ್ಯವಹಾರದ ಕುರಿತು ತನಿಖಾ ತಂಡ ರಚಿಸುವುದಾಗಿ ಸಚಿವ ಕೃಷ್ಣಬೈರೇಗೌಡ ಹೇಳಿದ್ದಾರೆ.

ಕರ್ನಾಟಕದಲ್ಲಿ ಜಲಜೀವನ್‌ ಮಿಷನ್‌ ಯೋಜನೆಯಲ್ಲಿ ಭಾರೀ ಅವ್ಯವಹಾರ, ತನಿಖೆಗೆ ತಂಡ ರಚನೆ: ಸದನದಲ್ಲಿ ಪ್ರಕಟಿಸಿದ ಸಚಿವ ಕೃಷ್ಣ ಬೈರೇಗೌಡ

Friday, March 14, 2025

ತುಮಕೂರು ಜಿಲ್ಲೆ ದೇವರಾಯದುರ್ಗದ ಲಕ್ಷ್ಮಿನರಸಿಂಹಸ್ವಾಮಿ ರಥೋತ್ಸವ ಜರುಗಿತು,

Tumkur News: ತುಮಕೂರು ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಕ್ಷೇತ್ರದಲ್ಲಿ ಭಕ್ತ ಸಾಗರ: ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ವೈಭವ

Thursday, March 13, 2025

ಕರ್ನಾಟಕದ ಮಂಗಳೂರು ಸಹಿತ ಹಲವು ಕಡೆಗಳಲ್ಲಿ ಮಳೆಯಾಗಿದೆ.

Karnataka Rains: ಕರ್ನಾಟಕದ ಕರಾವಳಿ, ಮಲೆನಾಡು, ಹಳೆ ಮೈಸೂರು ಭಾಗದಲ್ಲಿ ಬಿಸಿಲಿನ ನಡುವೆ ಮೊದಲ ಮಳೆ ಖುಷಿ

Thursday, March 13, 2025

ತುಮಕೂರು ಜಿಲ್ಲೆಯಲ್ಲಿ ರಥೋತ್ಸವ ವೈಭವ,

Gubbi Rathotsav: ಗುಬ್ಬಿಯಪ್ಪನ ಜಾತ್ರೆ ಕಣ್ತುಂಬಿಕೊಳ್ಳಲು ಬಂದ ಭಕ್ತ ಸಾಗರ, ಗೋಸಲ ಶ್ರೀಚನ್ನಬಸವೇಶ್ವರ ಸ್ವಾಮಿ ರಥೋತ್ಸವ

Monday, March 10, 2025

ಕರ್ನಾಟಕ ಬಜೆಟ್‌: ಸಿಎಂ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ  ಈ ಬಾರಿ ಎತ್ತಿನಹೊಳೆ 241ನೇ ಕಿ.ಮೀ ವರೆಗೂ ನೀರು ಹರಿಸುವ ವಿಷಯ ಪ್ರಸ್ತಾಪಿಸಿದ್ದರಿಂದ ಅನುಕೂಲವಾಗಿದ್ದರೂ ಈ ಸಲ ಬಜೆಟ್ ಸಿಹಿ-ಕಹಿ ಮಿಶ್ರಣ ಎಂದು ಉದ್ಯಮಿ ಟಿಜೆ ಗಿರೀಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಬಜೆಟ್‌: ಎತ್ತಿನಹೊಳೆ 241ನೇ ಕಿ.ಮೀ ವರೆಗೂ ನೀರು ಹರಿಸುವುದು ಅನುಕೂಲ; ಈ ಸಲ ಬಜೆಟ್ ಸಿಹಿ-ಕಹಿ ಮಿಶ್ರಣ, ಉದ್ಯಮಿ ಟಿಜೆ ಗಿರೀಶ್ ಅಭಿಮತ

Friday, March 7, 2025

ಕರ್ನಾಟಕದ 8 ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ಪೊಲೀಸರು ಇಂದು (ಮಾರ್ಚ್‌ 6) ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಆಸ್ತಿ ಪಾಸ್ತಿ, ಚಿನ್ನ ವಶಪಡಿಸಿಕೊಂಡಿದ್ದಾರೆ.

Lokayukta Raids: ಕರ್ನಾಟಕದ 8 ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ಲೋಕಾಯುಕ್ತ ದಾಳಿ; ಆಸ್ತಿ, ಚಿನ್ನ, ಬೆಳ್ಳಿ ಆಭರಣ ಕಂಡು ದಂಗು

Thursday, March 6, 2025

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ತುಮಕೂರು ಜಿಲ್ಲೆಯ ಇತಿಹಾಸ ಪ್ರಸಿದ್ದ ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು. ಕರಿಗಿರಿ ಕ್ಷೇತ್ರದಲ್ಲಿ ಲಕ್ಷ್ಮಿನರಸಿಂಹಸ್ವಾಮಿಯ ಬ್ರಹ್ಮರಥೋತ್ಸವವು ಮಧ್ಯಾಹ್ನ ಭಕ್ತಾದಿಗಳ ಹರ್ಷೋದ್ಘಾರದ ನಡುವೆ ಗರುಡ ಬಂದು ರಥ ಪ್ರದಕ್ಷಿಣೆ ಹಾಕಿದ ನಂತರ ವಿದ್ಯುಕ್ತವಾಗಿ ನೆರವೇರಿತು.</p>

Devarayanadurga Jatre: ಕರಿಗಿರಿ ಕ್ಷೇತ್ರ ದೇವರಾಯನ ದುರ್ಗದಲ್ಲಿ ಜಾತ್ರೆ, ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಬ್ರಹ್ಮರಥೋತ್ಸವದ ವೈಭವದ ಫೋಟೋಗಳು

Mar 13, 2025 07:13 PM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

BS Yediyurappa: ಕುಟುಂಬ ಸಮೇತರಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ

BS Yediyurappa: ಕುಟುಂಬ ಸಮೇತರಾಗಿ ತುಮಕೂರಿನ ಸಿದ್ದಗಂಗಾ ಮಠಕ್ಕೆ ಬಿಎಸ್ ಯಡಿಯೂರಪ್ಪ ಭೇಟಿ

Feb 28, 2025 03:59 PM

ಎಲ್ಲವನ್ನೂ ನೋಡಿ

ತಾಜಾ ವೆಬ್‌ಸ್ಟೋರಿ

ಎಲ್ಲವನ್ನೂ ನೋಡಿ