ಆಲಮಟ್ಟಿ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು; ಕೃಷ್ಣಾ ನದಿ ಮೂಲಕ ನೀರು ಹೊರ ಹರಿಸಲು ನಿರ್ಧಾರ, ಮುನ್ನೆಚ್ಚರಿಕೆಗೆ ಸೂಚನೆ
ಮಹಾರಾಷ್ಟ್ರದ ಕೃಷ್ಣಾ ನದಿ ಪಾತ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ವಿಜಯಪುರ ಜಿಲ್ಲೆಯ ಆಲಮಟ್ಟಿ ಜಲಾಶಯಕ್ಕೆ ಭಾರೀ ನೀರು ಹರಿದುಬರುತ್ತಿದ್ದು, ಮೇ ತಿಂಗಳಲ್ಲೇ ಹೊರ ಹರಿವು ಕೂಡ ಶುರುವಾಗುತ್ತಿದೆ.
ವಿಜಯಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿಆರ್‌ಎಲ್ ಬಸ್,ಕಂಟೇನರ್, ಕಾರಿನ ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ
ಬೆಂಗಳೂರು, ವಿಜಯಪುರ, ತುಮಕೂರು,ಬಳ್ಳಾರಿ ಸಹಿತ 13 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ: ಯಲ್ಲೋ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ಪೂರ್ವ ಮುಂಗಾರು ಅಬ್ಬರ: ಸಿಡಿಲು ಬಡಿದು ಒಂದೇ ಕುಟುಂಬದ ಮೂವರು ಸೇರಿ ಹತ್ತಕ್ಕೂ ಹೆಚ್ಚು ಮಂದಿ ದುರ್ಮರಣ
ಲಿಂಗಾಯತ ಧರ್ಮ ಮಾನ್ಯತೆ ಸಿಕ್ಕಿಲ್ಲ, ಬಸವ ಧರ್ಮ ಪಾಲನೆಯಿಂದ ವಿಶ್ವದಲ್ಲಿ ಯುದ್ಧವೇ ಇರೋಲ್ಲ: ಸಚಿವ ಎಂ.ಬಿ.ಪಾಟೀಲ್