ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಇಳಿಕೆ: ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆ; ಇಂದಿನ ಹವಾಮಾನ ವರದಿ
ಕರ್ನಾಟಕದ ಬೆಂಗಳೂರಿನಲ್ಲಿ ಇಂದು (ಮೇ 28) ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬುಧವಾರ ಉತ್ತಮ ಮಳೆಯಾಗಲಿದೆ. ಭಾರತೀಯ ಹವಾಮಾನ ಇಲಾಖೆ ನೀಡಿರುವ ಕರ್ನಾಟಕ ಹವಾಮಾನ ಮುನ್ಸೂಚನೆ ಪ್ರಕಾರ ಇಂದಿನ ಹವಾಮಾನ ಹೀಗಿರಲಿದೆ.
ಬೆಂಗಳೂರಿನಲ್ಲಿ ಕಡಿಮೆಯಾಯಿತು ಮಳೆಯ ಅಬ್ಬರ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಭಾರೀ ಗಾಳಿ ಮಳೆ; ಇಂದಿನ ಹವಾಮಾನ ವರದಿ
ತಮಿಳುನಾಡಿನಲ್ಲಿ ಭಾರೀ ಮಳೆ: ಊಟಿಯ ಪ್ರವಾಸಿ ತಾಣಗಳು ಬಂದ್; ರೆಡ್ ಅಲರ್ಟ್ ಘೋಷಣೆ
ಕರ್ನಾಟಕದಲ್ಲಿ ವರುಣಾರ್ಭಟ, 6 ಜಿಲ್ಲೆಗಳಿಗೆ ರೆಡ್ ಅಲರ್ಟ್, ಇಂದು ಎಲ್ಲೆಲ್ಲಿ ಮಳೆ ಸುರಿಯಲಿದೆ; ಹವಾಮಾನ ವರದಿ
ಬೆಂಗಳೂರಿನಲ್ಲಿ ಭಾನುವಾರವೂ ಇರಲಿದೆ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ವರ್ಷಧಾರೆ; ಇಂದಿನ ಹವಾಮಾನ ವರದಿ