ಕನ್ನಡ ಸುದ್ದಿ  /  ವಿಷಯ  /  ಹವಾಮಾನ

ಹವಾಮಾನ

ಓವರ್‌ವ್ಯೂ

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಕೆ ನೀಡಿದೆ.

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

Thursday, May 16, 2024

ಕರ್ನಾಟಕ ಅಣೆಕಟ್ಟೆ ನೀರಿನ ಮಟ್ಟ ಮೇ 15; ರಾಜ್ಯದ 22 ಜಲಾಶಯಗಳ ಪೈಕಿ ಬರಿದಾಗಿವೆ 8 ಡ್ಯಾಮ್‌ಗಳು. (ಸಾಂಕೇತಿಕ ಚಿತ್ರ)

ಕರ್ನಾಟಕ ಅಣೆಕಟ್ಟೆ ನೀರಿನ ಮಟ್ಟ ಮೇ 15; ರಾಜ್ಯದ 22 ಜಲಾಶಯಗಳ ಪೈಕಿ ಬರಿದಾಗಿವೆ 8 ಡ್ಯಾಮ್‌ಗಳು, ಬಳಕೆಗೆ ಸಿಗುವ ನೀರು ಶೇಕಡ 8.81 ಮಾತ್ರ

Wednesday, May 15, 2024

ಕರ್ನಾಟಕ ಹವಾಮಾನ ಮೇ 15; ಬಾಗಲಕೋಟೆ, ಬೀದರ್ ಸೇರಿ 6 ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳ ಕೆಲವೆಡೆ ಮಳೆ ನಿರೀಕ್ಷೆ, ಉಳಿದಂತೆ ಒಣಹವೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 15; ಬಾಗಲಕೋಟೆ, ಬೀದರ್ ಸೇರಿ 6 ಜಿಲ್ಲೆ ಬಿಟ್ಟು ಉಳಿದ ಜಿಲ್ಲೆಗಳ ಕೆಲವೆಡೆ ಮಳೆ ನಿರೀಕ್ಷೆ, ಉಳಿದಂತೆ ಒಣಹವೆ

Wednesday, May 15, 2024

ಬೆಂಗಳೂರಿನಲ್ಲಿ ಕಳೆದ ಒಂದು ವಾರದಲ್ಲಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯಿಂದ 1000 ಮರಗಳು ಧರೆಗುರುಳಿವೆ. ಸ್ಥಳದಲ್ಲೇ ಮರಗಳನ್ನು ಮಾರಾಟ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ.

Bengaluru News: ಬೆಳೆಸೋಕೆ ವರುಷ ಮಳೆಗೆ ನಿಮಿಷ; ಬೆಂಗಳೂರಿನಲ್ಲಿ ಒಂದೇ ವಾರದಲ್ಲಿ ಧರೆಗುರುಳಿದ 1000 ಮರಗಳು

Tuesday, May 14, 2024

ಬೆಂಗಳೂರಿಗೆ ನಿಗದಿತ ಪ್ರಮಾಣದಲ್ಲಿ ತರಕಾರಿ ಪೂರೈಕೆ ಆಗುತ್ತಿಲ್ಲ. ಪರಿಣಾಮವಾಗಿ ತರಕಾರಿ ಹಾಗೂ ಸೊಪ್ಪಿನ ಬೆಲೆಗಳು ಗಗನಕ್ಕೇರಿವೆ. 60 ರೂಪಾಯಿ ಇದ್ದ ಕೆಜಿ ಬೀನ್ಸ್ 240 ರೂಪಾಯಿಗೆ ತಲುಪಿದೆ.

ಮಳೆ ಕೊರತೆ, ಬಿಸಿಯಿಂದ ಕೈಕೊಟ್ಟ ಬೆಳೆಗಳು; ಬೆಂಗಳೂರಿನಲ್ಲಿ 60 ರೂ ಇದ್ದ ಕೆಜಿ ಬೀನ್ಸ್ 240 ರೂಪಾಯಿ, ಗಗನಕ್ಕೇರಿದ ತರಕಾರಿ ಬೆಲೆ

Tuesday, May 14, 2024

ಎಲ್ಲವನ್ನೂ ನೋಡಿ

ತಾಜಾ ಫೋಟೊಗಳು

<p>ಆಗ್ನೇಯ ಅರೇಬಿಯನ್ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಪ್ರಸ್ತುತ ಕೇರಳ ತೀರದಿಂದ ಮರಾಠವಾಡದ ಕಡೆಗೆ ಚಲಿಸುತ್ತಿದ್ದು, ಇದರ ಪರಿಣಾಮ ಮುಂದಿನ ಒಂದು ವಾರದವರೆಗೆ ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಅಂದರೆ, ಕರ್ನಾಟಕ ಹವಾಮಾನ ವರದಿಯಂತೆ ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.&nbsp;</p>

ಕರ್ನಾಟಕ ಹವಾಮಾನ; ಮೇ 18ರ ತನಕ ಕರಾವಳಿ ಕರ್ನಾಟಕ, ಮಲೆನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

May 16, 2024 05:30 AM

ಎಲ್ಲವನ್ನೂ ನೋಡಿ

ತಾಜಾ ವಿಡಿಯೊಗಳು

ಝೂ ಪ್ರಾಣಿಗಳಿಗಾಗಿ ಕೂಲರ್​

Cooler in Zoo: ಏರುತ್ತಿರುವ ತಾಪಮಾನ, ಝೂನಲ್ಲಿ ಪ್ರಾಣಿಗಳ ರಕ್ಷಣೆಗೆ ಕೂಲರ್‌ ಅಳವಡಿಕೆ, VIDEO

Apr 20, 2023 03:57 PM

ತಾಜಾ ವೆಬ್‌ಸ್ಟೋರಿ