ರೋಹಿತ್, ಕೊಹ್ಲಿ ಬಳಿಕ ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳ್ತಾರಾ ಮೊಹಮ್ಮದ್ ಶಮಿ? ಮಾಧ್ಯಮ ವರದಿಗೆ ವೇಗಿ ಸ್ಪಷ್ಟನೆ
ಭಾರತ ಕ್ರಿಕೆಟ್ ತಂಡದ ವೇಗದ ಬೌಲರ್ ಮೊಹಮ್ಮದ್ ಶಮಿ, ತಮ್ಮ ಟೆಸ್ಟ್ ಭವಿಷ್ಯದ ಕುರಿತ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ತಾನು ಸದ್ಯ ನಿವೃತ್ತಿ ಘೋಷಿಸಲ್ಲ ಎಂಬುದನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿ ಮೂಲಕ ಖುದ್ದು ಅವರೇ ಸ್ಪಷ್ಟಪಡಿಸಿದ್ದಾರೆ.
ಕ್ಯಾಮರೂನ್ ಗ್ರೀನ್ ಇನ್, ನಾಲ್ವರು ಔಟ್; 3ನೇ ಆವೃತ್ತಿಯ ಡಬ್ಲ್ಯುಟಿಸಿ ಫೈನಲ್ಗೆ ಬಲಿಷ್ಠ ಆಸ್ಟ್ರೇಲಿಯಾ ತಂಡ ಪ್ರಕಟ
ಐಸಿಸಿ ರ‍್ಯಾಂಕಿಂಗ್: ಏಕದಿನ, ಟಿ20 ಕ್ರಿಕೆಟ್‌ನಲ್ಲಿ ಭಾರತವೇ ನಂಬರ್ 1; ಟೆಸ್ಟ್ ಶ್ರೇಯಾಂಕದಲ್ಲಿ 4ನೇ ಸ್ಥಾನಕ್ಕೆ ಕುಸಿತ
ಇಂಗ್ಲೆಂಡ್ ಪ್ರವಾಸಕ್ಕೂ ಮುನ್ನ ನಾಯಕ ರೋಹಿತ್ ಶರ್ಮಾ ಟೆಸ್ಟ್ ಭವಿಷ್ಯದ ಬಗ್ಗೆ ದೊಡ್ಡ ಅಪ್ಡೇಟ್, ಏನದು?
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಹೊಸ ವ್ಯವಸ್ಥೆ ಜಾರಿಗೆ ಐಸಿಸಿ ಚಿಂತನೆ; ಈ ತಂಡಗಳಿಗೆ ಸಿಗಲಿದೆ ಬೋಸನ್ ಅಂಕ?