ಯಶ್ ತಾಯಿ ನಿರ್ಮಾಣದ ಕೊತ್ತಲವಾಡಿ ಸಿನಿಮಾದ ಟೀಸರ್ ಬಿಡುಗಡೆ, ಮಾಸ್ ಅವತಾರದಲ್ಲಿ ಮಿಂಚಿದ ಪೃಥ್ವಿ ಅಂಬಾರ್
ರಾಕಿಂಗ್ ಸ್ಟಾರ್ ಯಶ್ ಅವರ ತಾಯಿಯ ಪ್ರೊಡಕ್ಷನ್ ಹೌಸ್ ನಿರ್ಮಿಸಿದ ಕೊತ್ತಲವಾಡಿ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಇದು ಈ ಸಂಸ್ಥೆಯ ಮೊದಲ ಚಿತ್ರ. ಈ ಟೀಸರ್‌ನಲ್ಲಿ ಪೃಥ್ವಿ ಅಂಬಾರ್ ಮಾಸ್ ಮತ್ತು ರಗಡ್ ಅವತಾರದಲ್ಲಿ ಕಾಣಿಸಿದ್ದಾರೆ.
ಪಹಲ್ಗಾಮ್ ಘಟನೆ ದುಃಖ ತಂದಿದೆ ಎಂದ ನಟ ಯಶ್; ಹೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದ ಕಿಚ್ಚ ಸುದೀಪ್
ರಾಮಾಯಣ ಚಿತ್ರದ ಶೂಟಿಂಗ್ ಸದ್ಯದಲ್ಲೇ ಆರಂಭ, ಉಜ್ಜಯಿನಿ ಮಹಾಕಾಳೇಶ್ವರನ ಆಶೀರ್ವಾದ ಪಡೆಯಲಿರುವ ನಟ ಯಶ್
KGF Chapter 3: ʻಕೆಜಿಎಫ್ ಚಾಪ್ಟರ್ 2ʼ ಚಿತ್ರ ಬಿಡುಗಡೆಯಾಗಿ ಇಂದಿಗೆ 3 ವರ್ಷ; ಚಾಪ್ಟರ್ 3 ಸುಳಿವು ಕೊಟ್ಟ ಹೊಂಬಾಳೆ ಫಿಲಂಸ್
ಅಂದು ಯಶ್‌ಗಾಗಿ ಮಾಡಿದ್ದ ಕಥೆ ಇದೀಗ ಪುನೀತ್ ರಾಜ್‌ಕುಮಾರ್ ಹೆಸರಲ್ಲಿ ಶುರು; ಸೆಟ್ಟೇರಿತು ʻಪವರ್ ಸ್ಟಾರ್ ಧರೆಗೆ ದೊಡ್ಡವನುʼ