ಭಾರತೀಯ ರೈಲ್ವೆಯಡಿ ಬೆಂಗಳೂರು, ಮೈಸೂರಿನಿಂದ ಹೊರಡುವ ಪ್ರಮುಖ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದ್ದು, ಆ ಸೇವೆ ಮುಂದುವರಿಯಲಿದೆ ಎಂದು ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.