Udupi: ಉಡುಪಿಯ ಮಲ್ಪೆಯಲ್ಲಿ ಮೀನು ಕದ್ದ ಆರೋಪ; ಮಹಿಳೆಯನ್ನು ಮರಕ್ಕೆ ಕಟ್ಟಿ ಥಳಿಸಿದ ಸ್ಥಳೀಯರು
- ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಮರಕ್ಕೆ ಕಟ್ಟಿಹಾಕಿ ಮನಸೋಇಚ್ಛೆ ಹಲ್ಲೆ ನಡೆಸಿದ ಘಟನೆಯ ವಿಡಿಯೋ ವೈರಲ್ ಆಗಿತ್ತು. ಘಟನೆಯ ಗಂಭೀರತೆಯನ್ನು ಅರಿತ ಉಡುಪಿ ಪೊಲೀಸರು ಈ ಕುರಿತು ನಾಲ್ವರನ್ನು ಬಂಧಿಸಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಘಟನೆಯ ಕುರಿತು ಆಕ್ರೋಶ ವ್ಯಕ್ತವಾಗಿದೆ.