Allu Arjun: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ; ಮನೆಗೆ ಬಿಗಿ ಭದ್ರತೆ, ಆರು ಮಂದಿ ವಿರುದ್ಧ ಪ್ರಕರಣ ದಾಖಲು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Allu Arjun: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ; ಮನೆಗೆ ಬಿಗಿ ಭದ್ರತೆ, ಆರು ಮಂದಿ ವಿರುದ್ಧ ಪ್ರಕರಣ ದಾಖಲು

Allu Arjun: ನಟ ಅಲ್ಲು ಅರ್ಜುನ್ ನಿವಾಸದ ಬಳಿ ಪುಂಡಾಟ; ಮನೆಗೆ ಬಿಗಿ ಭದ್ರತೆ, ಆರು ಮಂದಿ ವಿರುದ್ಧ ಪ್ರಕರಣ ದಾಖಲು

Dec 23, 2024 01:01 PM IST Suma Gaonkar
twitter
Dec 23, 2024 01:01 PM IST

  • ತೆಲುಗಿನ ಸ್ಟಾರ್ ನಟ ಅಲ್ಲು ಅರ್ಜುನ್ ನಿವಾಸಕ್ಕೆ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಹೈದರಾಬಾದಿನಲ್ಲಿರುವ ಅಲ್ಲು ಅರ್ಜುನ್ ನಿವಾಸಕ್ಕೆ ನಿನ್ನೆ ಕೆಲವು ಪುಂಡರು ನುಗ್ಗಿ ದಾಂಧಲೆ ಮಾಡುವ ಪ್ರಯತ್ನ ಮಾಡಿದ್ದರು. ಈ ವೇಳೆ ತಡೆಯಲು ಬಂದ ಸೆಕ್ಯೂರಿಟಿ ಗಾರ್ಡ್‌ಗಳನ್ನು ತಳ್ಳಿ ಹೂವಿನ ಕುಂಡಗಳಿಗೂ ಹಾನಿ ಮಾಡಿದ್ದರು. ಈಗ ಆರು ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. 

More