Chetan Ahimsa Judicial Custody: 14 ದಿನ ಪರಪ್ಪನ ಅಗ್ರಹಾರಕ್ಕೆ ಚೇತನ್ ಅಹಿಂಸಾ ಶಿಫ್ಟ್
ಹಿಂದೂ ಧರ್ಮದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಕಾರಣ ನಟ ಚೇತನ ಅಹಿಂಸಾ ಅವರನ್ನು ಶೇಷಾದ್ರಿಪುರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ, ಕೋರ್ಟ್ಗೆ ಹಾಜರುಪಡಿಸಿದ್ದರು. ಇದೀಗ ಚೇತನ್ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕೋರ್ಟ್ ಆದೇಶಿಸಿದೆ. ತೀರ್ಪಿನ ಹಿನ್ನೆಲೆಯಲ್ಲಿ ನಟ ಚೇತನ್ ಅವರನ್ನು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದೆ ಎಂದು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾಹಿತಿ ನೀಡಿದ್ದಾರೆ.