Actor Prabhudeva: ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಟ ಪ್ರಭುದೇವ ಕುಟುಂಬ; ವಿಶೇಷ ಅಭಿಷೇಕದಲ್ಲಿ ಭಾಗಿ- ವಿಡಿಯೋ ನೋಡಿ
- Kukke Subramanya Temple: ಚಲನಚಿತ್ರರಂಗದ ಖ್ಯಾತ ನಟ ಪ್ರಭುದೇವ (Actor Prabhu Deva) ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಪ್ರಭುದೇವ್ ಪತ್ನಿ ಹಾಗೂ ಕುಟುಂಬ ವರ್ಗದವರು ಮಹಾಭಿಷೇಕ ಪೂಜೆಯನ್ನು ನೆರವೇರಿಸಿ ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ತದ ನಂತರ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಅವರು ಪ್ರಭುದೇವ ದಂಪತಿ ಯವರನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು .