Allu Arjun: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ, ಚಿಕ್ಕಡಪಳ್ಳಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್ ವಿಚಾರಣೆ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Allu Arjun: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ, ಚಿಕ್ಕಡಪಳ್ಳಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್ ವಿಚಾರಣೆ, ವಿಡಿಯೋ

Allu Arjun: ಸಂಧ್ಯಾ ಥಿಯೇಟರ್‌ ಕಾಲ್ತುಳಿತ ಪ್ರಕರಣ, ಚಿಕ್ಕಡಪಳ್ಳಿ ಪೊಲೀಸ್ ಠಾಣೆಯಲ್ಲಿ ನಟ ಅಲ್ಲು ಅರ್ಜುನ್ ವಿಚಾರಣೆ, ವಿಡಿಯೋ

Dec 24, 2024 05:04 PM IST Umesh Kumar S
twitter
Dec 24, 2024 05:04 PM IST

Allu Arjun: ಪುಷ್ಪ 2 ಸಿನಿಮಾ ಭರ್ಜರಿ ಸಕ್ಸಸ್ ಕಂಡಿದ್ದರೂ ಅದನ್ನು ಎಂಜಾಯ್ ಮಾಡುವುದಕ್ಕೆ ನಾಯಕ ನಟ ಅಲ್ಲು ಅರ್ಜುನ್‌ಗೆ ಸಾಧ್ಯವಾಗುತ್ತಿಲ್ಲ. ಪುಷ್ಪ 2 ಬಿಡುಗಡೆ ವೇಳೆ ಸಂಧ್ಯಾ ಥಿಯೇಟರ್‌ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣ ಅವರನ್ನು ಬಿಟ್ಟೂ ಬಿಡದೇ ಕಾಡುತ್ತಿದೆ. ಇದೀಗ ಪೊಲೀಸರಿಂದ ಪ್ರಕರಣದ ಬಗ್ಗೆ ಮತ್ತೆ ನೋಟಿಸ್ ಜಾರಿಯಾಗಿದ್ದು ವಿಚಾರಣೆಗೆ ಅಲ್ಲು ಅರ್ಜುನ್ ಹಾಜರಾಗಿದ್ದಾರೆ. ಮತ್ತೊಂದೆಡೆ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಅವರು ಅಲ್ಲು ಅರ್ಜುನ್ ವಿರುದ್ಧ ಕಿಡಿಕಾರಿದ್ದಾರೆ. ವಿವರ ಸುದ್ದಿಗೆ ಕ್ಲಿಕ್ ಮಾಡಿ- ಸಂಧ್ಯಾ ಚಿತ್ರಮಂದಿರದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ವಿಚಾರಣೆ; ಪೊಲೀಸರು ಕೇಳಿದ ಪ್ರಶ್ನೆ ಏನು?

More