ದೇವ್ರೇ ನೋಡಿಕೊಳ್ತಾನೆ; ತಿರುಪತಿ ಲಡ್ಡುಗೆ ಪ್ರಾಣಿ ಕೊಬ್ಬು ಬಳಕೆ ಕುರಿತು ಚಂದ್ರಬಾಬು ನಾಯ್ಡು ಹೇಳಿದ್ದೇನು? ವಿಡಿಯೋ
- Tirupati laddu controversy: ತಿರುಪತಿ ತಿರುಮಲ ತಿಮ್ಮಪ್ಪನ ಲಡ್ಡು ತಯಾರಿಕೆಗೆ ದನದ ಕೊಬ್ಬು, ಮೀನಿನೆಣ್ಣೆ ಬಳಸಿರುವ ಕುರಿತು ಜಗನ್ ಮೋಹನ್ ರೆಡ್ಡಿ ವಿರುದ್ಧ ಸ್ಫೋಟಕ ಆರೋಪ ಮಾಡಿರುವ ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಎಲ್ಲವನ್ನೂ ದೇವರೇ ನೋಡಿಕೊಳ್ಳುತ್ತಾನೆ ಎಂದಿದ್ದಾರೆ.