Spandana vijay Raghavendra:ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್;ಸಹೋದರನ ಕಣ್ಣೀರು
- ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರ ಪಾರ್ಥೀವ ಶರೀರ ಕಂಡು ಅಶ್ವಿನಿ ಪುನೀತ್ ರಾಜ್ ಕುಮಾರ್ ಕಂಬನಿ ಮಿಡಿದಿದ್ದಾರೆ. ವಿಜಯರಾಘವೇಂದ್ರ ಹಾಗೂ ಶ್ರೀ ಮುರುಳಿಗೆ ಸಂತ್ವಾನ ಹೇಳಿದ ಅವರು, ಸ್ಪಂದನಾಗೆ ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಯುವರಾಜ್ ಕುಮಾರ್ ಕೂಡ ವಿಜಯರಾಘವೇಂದ್ರಗೆ ಸಾಂತ್ವನ ಹೇಳಿದರು. ಬ್ಯಾಂಕಾಕ್ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ, ಅಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.