ಕನ್ನಡ ಸುದ್ದಿ  /  Video Gallery  /  Ayodhya Ram Mandir Construction Will Be Completed In Two Years Says Udupi Pejavara Shree Mgb

VIDEO: ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಇನ್ನೆರಡು ವರ್ಷಗಳಲ್ಲಿ ಪೂರ್ಣ; ಪೇಜಾವರ ಶ್ರೀ

Mar 18, 2024 02:54 PM IST Meghana B
twitter
Mar 18, 2024 02:54 PM IST
  • ಅಯೋಧ್ಯೆ ಶ್ರೀರಾಮನ ಪ್ರಾಣ ಪ್ರತಿಷ್ಠೆ ಮತ್ತು 48 ದಿನಗಳ ಮಂಡಲೋತ್ಸವದಲ್ಲಿ ಭಾಗಿಯಾಗಿದ್ದ ಉಡುಪಿಯ ಪೇಜಾವರ ಶ್ರೀಗಳು ಇದೀಗ ತವರಿಗೆ ವಾಪಸ್ಸಾಗಿದ್ದಾರೆ. ಜನವರಿಯಲ್ಲಿ ನಡೆದ ಉದ್ಘಾಟನಾ ಕಾರ್ಯಕ್ರಮದ ಸಂಪೂರ್ಣ ಪೂಜೆಯ ಉಸ್ತುವಾರಿ ವಹಿಸಿದ್ದ ಪೇಜಾವರ ಶ್ರೀಗಳು, ಇದೊಂದು ಧನ್ಯತೆಯ ಕ್ಷಣ ಎಂದು ಬಣ್ಣಿಸಿದ್ದಾರೆ. ಇನ್ನು ಶ್ರೀರಾಮನ ದೇವಸ್ಥಾನದ ನಿರ್ಮಾಣ ಕಾರ್ಯ ಮುಂದುವರೆದಿದ್ದು ಇನ್ನೆರಡು ವರ್ಷಗಳಲ್ಲಿ ಪೂರ್ಣವಾಗಲಿದೆ ಎಂದಿದ್ದಾರೆ.
More