ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Siddaramaiah On Prajwal Revanna Case : ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಬಿಡಲ್ಲ, ಹಿಡಿಯುತ್ತೇವೆ

Siddaramaiah on Prajwal Revanna Case : ಪ್ರಜ್ವಲ್ ಯಾವುದೇ ದೇಶದಲ್ಲಿದ್ದರೂ ಬಿಡಲ್ಲ, ಹಿಡಿಯುತ್ತೇವೆ

May 03, 2024 06:24 PM IST Prashanth BR
twitter
May 03, 2024 06:24 PM IST

ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು  ರಕ್ಷಣೆ ಮಾಡುತ್ತಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಅವರು ಅಂತರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಇದು ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ.. ಆದರೆ ರೇವಣ್ಣ ದುಬೈಗೆ ತೆರಳಿದ್ರೂ, ಯಾವುದೇ ದೇಶದಲ್ಲಿದ್ರೂ ಹಿಡಿಯುತ್ತೇವೆ ಎಂದಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ಮೇಲೆ ಲೈಂಗಿಕ ಶೋಷಣೆ ಜೊತೆ ಬಲಾತ್ಕಾರ ಮಾಡಿರುವ ಆರೋಪವಿದೆ. ಆದರೂ ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದು ಕಿಡಿಕಾರಿದ್ದಾರೆ.

More