Siddaramaiah: ಬಳ್ಳಾರಿ ಜಿಲ್ಲೆಯ ಸಂಡೂರಿನ ನಾರಿಹಳ್ಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ ಸಿದ್ದರಾಮಯ್ಯ, ವಿಡಿಯೋ
- ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರದ ನೂರಾರು ಕೋಟಿ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲಿಗೆ ನಾರಿಹಳ್ಳ ಕಿರು ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ದೇವರಾಜ ಅರಸು ಅವರ ನಂತರ ನಾರಿಹಳ್ಳ ಜಲಾಶಯಕ್ಕೆ ಆಗಮಿಸಿದ ಎರಡನೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾಗಿದ್ದಾರೆ.