Building Collapsed: ಕಟ್ಟಡ ಕುಸಿತದ ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ, ವಿಡಿಯೋ ನೋಡಿ
- Building Collapsed: ಬೆಂಗಳೂರಿನಲ್ಲಿ ಸಂಭವಿಸಿದ ಕಟ್ಟಡ ದುರಂತದ ಸಿಸಿಟಿವಿ ವಿಡಿಯೋ ಲಭ್ಯವಾಗಿದೆ. ಭಾರೀ ಮಳೆಯಿಂದಾಗಿ ಕಟ್ಟದ ಕುಸಿದಿದ್ದು ಘಟನೆಯಲ್ಲಿ ಸುಮಾರು 5 ಮಂದಿ ಸಾವನ್ನಪ್ಪಿದ್ದಾರೆ. ಘಟನೆಗೆ ಅವೈಜ್ಞಾನಿಕ ಕಾಮಗಾರಿಯೇ ಕಾರಣ ಎನ್ನಲಾಗಿದ್ದು, ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ ನೀಡಿದ್ದಾರೆ.