ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ; ಸಿಎಂ ಸಿದ್ದರಾಮಯ್ಯ, ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ; ಸಿಎಂ ಸಿದ್ದರಾಮಯ್ಯ, ವಿಡಿಯೋ

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ; ಸಿಎಂ ಸಿದ್ದರಾಮಯ್ಯ, ವಿಡಿಯೋ

Published May 22, 2025 06:11 AM IST Prasanna Kumar PN
twitter
Published May 22, 2025 06:11 AM IST

ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯದಿಂದ ಆಂಧ್ರ ಪ್ರದೇಶ ರಾಜ್ಯಕ್ಕೆ ಕುಮ್ಕಿ ಆನೆಗಳನ್ನು ಹಸ್ತಾಂತರಿಸುವ ಒಡಂಬಡಿಕೆಗೆ ಸಹಿ ಹಾಕಿ, ಆನೆಗಳನ್ನು ಹಸ್ತಾಂತರಿಸಿ ಮಾತನಾಡಿದರು. ದೇಶದಲ್ಲೇ ಆನೆ ಸಂಪತ್ತು ಹೆಚ್ಚಾಗಿರುವ ರಾಜ್ಯ ನಮ್ಮದು. 3695 ಆನೆಗಳು ನಮ್ಮಲ್ಲಿವೆ ಎಂದರು.

More