ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಕಬ್ಬಿನ ಲಾರಿಗೆ ಮತ್ತೊಂದು ಲಾರಿ ಡಿಕ್ಕಿ; ಚಾಲಕನಿಗೆ ಗಂಭೀರ ಗಾಯ VIDEO ನೋಡಿ
- ಮೈಸೂರು ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ ಭೀಕರ ಲಾರಿ ಅಪಘಾತ ಸಂಭವಿಸಿದೆ. ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ರಕ್ಷಿಸಲಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಡಚಣೆಯುಂಟಾಗಿತ್ತು.