ಕರ್ನಾಟಕದ ಹೊಟೆಲ್-ರೆಸ್ಟೊರೆಂಟ್‌ಗಳಲ್ಲಿ ಆಹಾರ ಗುಣಮಟ್ಟ ಪರಿಶೀಲನೆ: ನಿಯಮ ಉಲ್ಲಂಘಿಸಿದರೆ ಖಡಕ್ ಕ್ರಮ-bengaluru food quality inspection in hotel restaurants in karnataka by health minister dinesh gundurao jra ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕರ್ನಾಟಕದ ಹೊಟೆಲ್-ರೆಸ್ಟೊರೆಂಟ್‌ಗಳಲ್ಲಿ ಆಹಾರ ಗುಣಮಟ್ಟ ಪರಿಶೀಲನೆ: ನಿಯಮ ಉಲ್ಲಂಘಿಸಿದರೆ ಖಡಕ್ ಕ್ರಮ

ಕರ್ನಾಟಕದ ಹೊಟೆಲ್-ರೆಸ್ಟೊರೆಂಟ್‌ಗಳಲ್ಲಿ ಆಹಾರ ಗುಣಮಟ್ಟ ಪರಿಶೀಲನೆ: ನಿಯಮ ಉಲ್ಲಂಘಿಸಿದರೆ ಖಡಕ್ ಕ್ರಮ

Aug 31, 2024 07:55 AM IST Jayaraj
twitter
Aug 31, 2024 07:55 AM IST
  • ಕರ್ನಾಟಕದಲ್ಲಿ ಆಹಾರ ಸುರಕ್ಷತೆಗೆ ಹೆಚ್ಚಿನ ನಿಗಾ ವಹಿಸಿದ್ದೇವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಆಹಾರ ಗುಣಮಟ್ಟ ಪರಿಶೀಲನೆ ಮಾಡ್ತಿದ್ದೇವೆ. ಹೊಟೆಲ್-ರೆಸ್ಟೊರೆಂಟ್‌ಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದೇವೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಖಡಕ್ ಕ್ರಮ ಕೈಗೊಳ್ಳಲಾಗಿದೆ ಎಂದರು.
More