ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  H D Kumaraswamy On Prajwal Revanna : ಸರ್ಕಾರದ ತನಿಖೆಯಲ್ಲಿ ತಪ್ಪು ಕಂಡುಬಂದ್ರೆ ಪ್ರಜ್ವಲ್ ಗೆ ಶಿಕ್ಷೆಯಾಗಲಿ

H D Kumaraswamy on Prajwal Revanna : ಸರ್ಕಾರದ ತನಿಖೆಯಲ್ಲಿ ತಪ್ಪು ಕಂಡುಬಂದ್ರೆ ಪ್ರಜ್ವಲ್ ಗೆ ಶಿಕ್ಷೆಯಾಗಲಿ

Apr 29, 2024 06:20 PM IST Prashanth BR
twitter
Apr 29, 2024 06:20 PM IST

ಅಶ್ಲೀಲ ವಿಡಿಯೋ ಪ್ರಕರಣ ಹಾಗೂ ಸಾವಿರಾರು ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಜ್ವಲ್ ಮೇಲೆ ಬಂದಿರುವ ಆರೋಪದಿಂದಾಗಿ ದೇವೇಗೌಡರ ಕುಟುಂಬ ತಲೆತಗ್ಗಿಸುವಂತಾಗಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹಾಗೂ ಪ್ರಜ್ವಲ್ ಚಿಕ್ಕಪ್ಪ ಹೆಚ್ ಡಿ ಕುಮಾರಸ್ವಾಮಿ ತಪ್ಪು ಯಾರೇ ಮಾಡಿದ್ದರೂ ಶಿಕ್ಷೆಯಾಗಬೇಕು. ಉಪ್ಪು ತಿಂದವರು ನೀರು ಕುಡಿಯಲೇ ಬೇಕು ಎಂದಿದ್ದಾರೆ,. ದೇವೇಗೌಡರ ಕುಟುಂಬ ಹೆಣ್ಣುಮಕ್ಕಳಿಗೆ ಗೌರವ ಕೊಡುತ್ತದೆ. ಅವರ ರಕ್ಷಣೆಗೆ ನೀಲುತ್ತದೆ. ಹೀಗಿರುವಾಗ ಪ್ರಜ್ವಲ್ ಪ್ರಕರಣದ ಬಗ್ಗೆ ಸರ್ಕಾರ ನೇಮಿಸಿರುವ ಎಸ್ಐಟಿ ತಂಡದಿಂದ ತನಿಖೆ ನಡೆದು ಸತ್ಯ ತಿಳಿಯಲಿ.. ತಪ್ಪುಗಳಿಗೆ ಶಿಕ್ಷೆಯಾಗಲಿ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

More