ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ, ಆರೋಗ್ಯ ಸಚಿವರು ಹೇಳಿದ್ದೇನು? ವಿಡಿಯೋ
ಕರ್ನಾಟಕದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ರಾಜ್ಯದಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗಿದ್ದು, ಸೋಂಕಿತರು ಸೌಮ್ಯ ಲಕ್ಷಣಗಳನ್ನು ಹೊಂದಿದ್ದಾರೆ. ಸಂಭಾವ್ಯ ಕೊರೊನಾ ಎದುರಿಸಲು ಸರ್ಕಾರ ಆರೋಗ್ಯ ಇಲಾಖೆಗೆ ಕರೆ ನೀಡಿದ್ದು, ಅಲರ್ಟ್ ಆಗಿರುವಂತೆ ಸೂಚಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ವೃದ್ಧರು ಹಾಗೂ ಅನಾರೋಗ್ಯ ಪೀಡಿತರು, ಮಾಸ್ಕ್ ಧರಿಸಿ ಓಡಾಡುವಂತೆ ಸಲಹೆ ನೀಡಿದ್ದಾರೆ.