ಕನ್ನಡ ಸುದ್ದಿ  /  Video Gallery  /  Bengaluru Karnataka Jds Leader Hd Kumaraswamy Press Conference On Cauvery Water Issue Pbr

Cauvery issue:ಕಾವೇರಿ ನೀರಿನ ವಿಚಾರದಲ್ಲಿ ನಾಡಿಗೆ ಕಾಂಗ್ರೆಸ್ ದ್ರೋಹ ಮಾಡಿದೆ;ಹೆಚ್ ಡಿ ಕುಮಾರಸ್ವಾಮಿ, ಯಡಿಯೂರಪ್ಪ

Sep 27, 2023 05:45 PM IST Prashanth BR
Sep 27, 2023 05:45 PM IST

ಕಾಂಗ್ರೆಸ್ ಸರ್ಕಾರ ಈ ನಾಡಿಗೆ ದ್ರೋಹ ಬಗೆದಿದೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಯಾವುದೇ ಸೂತ್ರಗಳನ್ನ, ಸಂಧಾನಗಳನ್ನ ಅನುಸರಿಸದೆ ಬರೆ ರಾಜಕೀಯ ಮಾಡುತ್ತಿದೆ. ಇದರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲಿವೆ ಎಂದು ಹೇಳಿದ್ದಾರೆ,. ಕಾವೇರಿ ವಿಚಾರದಲ್ಲಿ ಸರ್ಕಾರ ವೈಫಲ್ಯ ಕಂಡಿದೆ ಎಂದು ಆರೋಪಿಸಿರುವ ಬಿಜೆಪಿ ಮತ್ತು ಜೆಡಿಎಸ್ ಪಕ್ಷದ ಮುಖಂಡರು ಪ್ರತಿಭಟನೆ ನಡೆಸಿದರು.

More