Basanagouda R Patil Yatnal : ಯತ್ನಾಳ್ ವಿರುದ್ಧ ದೂರು ಕೊಟ್ಟು ಮಾನನಷ್ಟ ಮೊಕದ್ದಮೆ ಕೇಸ್ ಗೆ ಮುಂದಾದ ಟಬು ರಾವ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Basanagouda R Patil Yatnal : ಯತ್ನಾಳ್ ವಿರುದ್ಧ ದೂರು ಕೊಟ್ಟು ಮಾನನಷ್ಟ ಮೊಕದ್ದಮೆ ಕೇಸ್ ಗೆ ಮುಂದಾದ ಟಬು ರಾವ್

Basanagouda R Patil Yatnal : ಯತ್ನಾಳ್ ವಿರುದ್ಧ ದೂರು ಕೊಟ್ಟು ಮಾನನಷ್ಟ ಮೊಕದ್ದಮೆ ಕೇಸ್ ಗೆ ಮುಂದಾದ ಟಬು ರಾವ್

Apr 08, 2024 04:51 PM IST Prashanth BR
twitter
Apr 08, 2024 04:51 PM IST

  • ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧಪಾಕಿಸ್ತಾನವಿದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ದಿನೇಶ್ ಗುಂಡುರಾವ್ ಪತ್ನಿ ಟಬು ರಾವ್ ದೂರು ದಾಖಲಿಸಿದ್ದು, ಮಾನನಷ್ಟ ಮೊಕದ್ದಮೆಯನ್ನೂ ಹೂಡುವುದಾಗಿ ಎಚ್ಚರಿಸಿದ್ದಾರೆ. ನಾನೇನು ರಾಜಕೀಯದವಳಲ್ಲ, ಹಾಗಿದ್ದೂ ಯತ್ನಾಳ್ ನನ್ನ ಮೇಲೆ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಟಬು ರಾವ್ ಅಸಧಾನ ವ್ಯಕ್ತಪಡಿಸಿದ್ದಾರೆ.

More