ಎಲ್ಲರನ್ನೂ ಒಳಗೊಂಡ ಸಾಮಾಜಿಕ ಅಭಿವೃದ್ಧಿಗೆ ಕರ್ನಾಟಕ ಮಾದರಿ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ-Video
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಎಲ್ಲರನ್ನೂ ಒಳಗೊಂಡ ಸಾಮಾಜಿಕ ಅಭಿವೃದ್ಧಿಗೆ ಕರ್ನಾಟಕ ಮಾದರಿ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ-Video

ಎಲ್ಲರನ್ನೂ ಒಳಗೊಂಡ ಸಾಮಾಜಿಕ ಅಭಿವೃದ್ಧಿಗೆ ಕರ್ನಾಟಕ ಮಾದರಿ; ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಸಿಎಂ ಸಿದ್ದರಾಮಯ್ಯ-Video

Published Aug 15, 2024 11:46 AM IST Umesh Kumar S
twitter
Published Aug 15, 2024 11:46 AM IST

Independence Day Speech; ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ ಕುಟುಂಬಗಳಿಗೆ ಆರ್ಥಿಕ ನೆರವು ನೀಡುವ ಜಾಗತಿಕ ಮೂಲ ಆದಾಯ (ಯುನಿವರ್ಸಲ್ ಬೇಸಿಕ್ ಇನ್‌ಕಮ್) ಪರಿಕಲ್ಪನೆಯನ್ನು ಅತಿದೊಡ್ಡ ಪ್ರಮಾಣದಲ್ಲಿ ಸಾಕಾರಗೊಳಿಸುತ್ತಿರುವ ರಾಜ್ಯ ಕರ್ನಾಟಕ ಎಂಬುದು ಹೆಮ್ಮೆಯ ವಿಷಯವಾಗಿದೆ.ಈ ಯೋಜನೆಗಳು ಮುಂದುವರಿಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅವರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ,ಗೌರವ ರಕ್ಷೆ ಸ್ವೀಕರಿಸಿ ಮಾತನಾಡಿದರು. ಅವರ ಭಾಷಣದ ಪೂರ್ಣ ವಿಡಿಯೋ ಇಲ್ಲಿದೆ.

More