Live Telecast; ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ, ಕರ್ನಾಟಕ ಹೈಕೋರ್ಟ್ ಕಲಾಪದ ನೇರ ಪ್ರಸಾರ
ಬೆಂಗಳೂರು: ಮುಡಾ ಕೇಸ್ ಸಂಬಂಧ ತಮ್ಮ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ರಾಜ್ಯಪಾಲರ ಕ್ರಮವನ್ನು ರದ್ದುಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಕರ್ನಾಟಕ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ. ಖ್ಯಾತ ವಕೀಲ ಅಭಿಷೇಕ್ ಮನು ಸಿಂಗ್ವಿ ಅವರು ಮುಖ್ಯಮಂತ್ರಿ ಪರ ವಾದ ಮಂಡಿಸುತ್ತಿದ್ದಾರೆ. ಇದರ ನೇರ ಪ್ರಸಾರ ಇಲ್ಲಿದೆ.