Tejasvi Surya : ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಹಾಲಿ ಸಂಸದ ತೇಜಸ್ವಿ ಸೂರ್ಯ
ಬೆಂಗಳೂರು ದಕ್ಷಿಣದಿಂದ ಹಾಲಿ ಸಂಸದ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿಯಿಂದ ಅಖಾಡಕ್ಕಿಳಿಯುತ್ತಿರುವ ತೇಜಸ್ವಿ ಸೂರ್ಯ ನಾಮಪತ್ರಕ್ಕೂ ಮೊದಲು ದೇವಸ್ಥಾನಕ್ಕೆ ಭೇಟಿ ನೀಡಿದರು. ಅಪಾರ ಸಂಖ್ಯೆಯ ಕಾರ್ಯಕರ್ತರೊಂದಿಗೆ ಮೆರವಣಿಗೆ ನಡೆಸಿದ ತೇಜಸ್ವಿ ಸೂರ್ಯಗೆ, ರಾಜ್ಯ ಸಭೆ ಸದಸ್ಯ ಜಗ್ಗೇಶ್, ಕೇಂದ್ರ ಸಚಿವ ಅನುರಾಗ್ ಠಾಕೂರ್, ಆರ್ ಅಶೋಕ್ ಸೇರಿದಂತೆ ಹಲವು ನಾಯಕರು ಸಾಥ್ ನೀಡಿದರು.