Cauvery Aarti Bangalore: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಗಂಗಾರತಿ ಮಾದರಿಯಲ್ಲಿ ಕಾರ್ಯಕ್ರಮ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Cauvery Aarti Bangalore: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಗಂಗಾರತಿ ಮಾದರಿಯಲ್ಲಿ ಕಾರ್ಯಕ್ರಮ

Cauvery Aarti Bangalore: ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ; ಗಂಗಾರತಿ ಮಾದರಿಯಲ್ಲಿ ಕಾರ್ಯಕ್ರಮ

Published Mar 18, 2025 02:09 PM IST Praveen Chandra B
twitter
Published Mar 18, 2025 02:09 PM IST

  • Cauvery Aarti Bangalore: ಉತ್ತರ ಪ್ರದೇಶದಲ್ಲಿ ಗಂಗಾ ನದಿಗೆ ನಡೆಯುವ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರಿನ ಸ್ಯಾಂಕಿ ಕೆರೆಯಲ್ಲಿ ಮಾರ್ಚ್ 21ರಂದು ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದ್ದು, ಇದಕ್ಕಾಗಿ ಉತ್ತರ ಪ್ರದೇಶದಿಂದ ಅರ್ಚಕರ ತಂಡವನ್ನ ವಿಮಾನದಲ್ಲಿ ಕರೆಸಲಾಗುತ್ತಿದೆ. ನೀರಿನ ಬಗ್ಗೆ ಜಾಗೃತಿ ಮೂಡಿಸಲು ಈ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದು, ಲೇಸರ್ ಶೋ ಸಹಿತ ಇತರೆ ಕಾರ್ಯಕ್ರಮಗಳನ್ನ ಆಯೋಜಿಸಲಾಗಿದೆ.

More