ಬೆಂಗಳೂರಿನಲ್ಲಿ ಚೀನಾ ಹೆಚ್‌ಎಂಪಿ ವೈರಸ್‌ ಪ್ರಕರಣ; ಗಾಬರಿಯಾಗುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬೆಂಗಳೂರಿನಲ್ಲಿ ಚೀನಾ ಹೆಚ್‌ಎಂಪಿ ವೈರಸ್‌ ಪ್ರಕರಣ; ಗಾಬರಿಯಾಗುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನಲ್ಲಿ ಚೀನಾ ಹೆಚ್‌ಎಂಪಿ ವೈರಸ್‌ ಪ್ರಕರಣ; ಗಾಬರಿಯಾಗುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

Jan 06, 2025 08:16 PM IST Rakshitha Sowmya
twitter
Jan 06, 2025 08:16 PM IST

ಕೊರೊನಾ ಕರಿ ನೆರಳಿನಿಂದ ಹೊರ ಬಂದು ನಿಟ್ಟುಸಿರು ಬಿಡುತ್ತಿದ್ದಂತೆ ಈಗ ಚೀನಾದಲ್ಲಿ ಮತ್ತೊಂದು ಹೊಸ ವೈರಸ್‌ ಪತ್ತೆಯಾಗಿದೆ. ಹೆಚ್‌ಎಂಪಿ ಎಂಬ ವೈರಸ್‌ ಈಗ ಕರ್ನಾಟಕಕ್ಕೂ ಕಾಲಿಟ್ಟಿದ್ದು ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ದೃಢವಾಗಿದೆ. ರಾಜ್ಯದಲ್ಲಿ ವೈರಸ್‌ ವಿಚಾರ ಸುದ್ದಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸಭೆ ನಡೆಸಿದ್ದಾರೆ. ಚೀನಾದಲ್ಲಿ ಹೊಸ ವೈರಸ್‌ ಪತ್ತೆಯಾಗಿದೆ, ಈ ವಿಚಾರವಾಗಿ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದೇನೆ, ಸಚಿವ ದಿನೇಶ್‌ ಗುಂಡೂರಾವ್‌ ಜೊತೆ ಕೂಡಾ ಮಾತನಾಡಿದ್ದೇನೆ. , ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು. ಆರೋಗ್ಯ ಸಚಿವರ ಜೊತೆ ಸಭೆ ನಡೆಸಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

More