ಬೆಂಗಳೂರಲ್ಲಿ ಸುರಿದ ಮುಂಗಾರು ಪೂರ್ವ ಮಳೆಗೆ ಜನ ತತ್ತರ, ಕೆರೆಯಂತಾದ ರಸ್ತೆಗಳು, ಸಂಚಾರ ಅಸ್ತವ್ಯಸ್ತ; ವಿಡಿಯೊ
ರಾಜಧಾನಿ ಬೆಂಗಳೂರಿನಲ್ಲಿ ಎಂದಿನಂತೆ ಮಳೆಯಿಂದ ಸಮಸ್ಯೆಗಳು ಉಲ್ಬಣಗೊಂಡಿವೆ. ನಿನ್ನೆ (ಮೇ 13) ಸಂಜೆ ಸುರಿದ ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಪ್ರಮುಖ ಪ್ರದೇಶಗಳು ಜಲಾವೃತಗೊಂಡಿವೆ. ಮೆಜೆಸ್ಟಿಕ್, ರಾಜಾಜಿನಗರ, ವಿಜಯನಗರ, ನಾಯಂಡನಹಳ್ಳಿ, ಕೆಂಗೇರಿ ಸೇರಿದಂತೆ ಸುತ್ತಮುತ್ತ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವ ಸ್ಥಿತಿ ಬಂದಿದೆ.