ಕುಟುಂಬದಲ್ಲಿ ತುರ್ತು ಪರಿಸ್ಥಿತಿ ಹಿನ್ನೆಲೆ, ಬಿಗ್ ಬಾಸ್ ಮನೆಯಿಂದ ನಿರ್ಗಮಿಸಿದ ಗೋಲ್ಡ್ ಸುರೇಶ್
- Bigg boss Kannada 11: ಬಿಗ್ ಬಾಸ್ ಕನ್ನಡ ಸೀಸನ್ 11ರ ಈ ವಾರದ ಕ್ಯಾಪ್ಟನ್ ಆಗಿರುವ ಗೋಲ್ಡ್ ಸುರೇಶ್, ಇದೀಗ ಅಚ್ಚರಿಯ ಬೆಳವಣಿಗೆಯಲ್ಲಿ ಮನೆಯಿಂದ ಹೊರ ನಡೆದಿದ್ದಾರೆ. ಈ ವಾರದ ನಾಮಿನೇಷನ್ ಯಾರಾಗಲಿದ್ದಾರೆ ಎಂದೇ ಹೇಳಲಾಗಿತ್ತು. ಆದರೆ, ನಾಮಿನೇಷನ್‌ಗೂ ಮೊದಲೇ ಗೋಲ್ಡ್ ಸುರೇಶ್ ಕುಟುಂಬದಲ್ಲಿನ ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಮನೆಯಿಂದ ಹೊರ ನಡೆದಿದ್ದಾರೆ.