Bigg Boss Kannada 11: ಜ್ಯೂನಿಯರ್ ಸ್ಪರ್ಧಿಗಳ ಆಟಕ್ಕೆ ಹೊಸ ಮೆರುಗು ನೀಡಲು ಬಂದ್ರು ಸೀಸನ್ 10ರ ಸೀನಿಯರ್ ಸ್ಪರ್ಧಿಗಳು
- Bigg Boss Kannada 11: ಬಿಗ್ ಬಾಸ್ ಕನ್ನಡದ 11ನೇ ಸೀಸನ್ 11ನೇ ವಾರಕ್ಕೆ ಕಾಲಿಟ್ಟಿದೆ. ಹೀಗಿರುವಾಗಲೇ ಇದೇ ಬಿಗ್ ಬಾಸ್ ಮನೆಗೆ 10ನೇ ಸೀಸನ್‌ನ ಒಂದಷ್ಟು ಸ್ಪರ್ಧಿಗಳು ಎಂಟ್ರಿಕೊಟ್ಟಿದ್ದಾರೆ. ಕಳೆದ ಸೀಸನ್‌ನ ಡ್ರೋನ್ ಪ್ರತಾಪ್, ತನಿಷಾ ಕುಪ್ಪಂಡ, ತುಕಾಲಿ ಸಂತೋಷ್, ವರ್ತೂರು ಸಂತೋಷ್ ಆಗಮಿಸಿ, ಹೊಸ ಸ್ಪರ್ಧಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ.