Bigg Boss Kannada 11: ಕಿಚ್ಚನ ವಾರದ ಪಂಚಾಯ್ತಿಯಲ್ಲಿ ಈ ವಾರ ಯಾರು ಪಾಸ್, ಯಾರಿಗೆ ಗೇಟ್ ಪಾಸ್?
- Bigg Boss Kannada 11: ಬಿಗ್ ಬಾಸ್ ಕನ್ನಡ 11 ಫಿನಾಲೆ ಹಂತಕ್ಕೆ ಬಂದಿದೆ. ಇನ್ನೇನು ಎರಡು ವಾರಗಳಷ್ಟೇ ಬಾಕಿ ಉಳಿದಿದ್ದು, ಈ ವಾರ ಯಾರು ಎಲಿಮಿನೇಟ್ ಆಗಲಿದ್ದಾರೆ ಎಂಬ ಕುತೂಹಲವಿದೆ. ಜತೆಗೆ ಕಿಚ್ಚನ ಪಂಚಾಯ್ತಿಯಲ್ಲಿ ಇಂದು ಯಾವೆಲ್ಲ ವಿಚಾರಗಳು ಚರ್ಚೆಯಾಗಲಿವೆ ಎಂಬುದರ ಮೇಲೆಯೂ ವೀಕ್ಷಕರ ಕಣ್ಣಿದೆ. ಈಗಾಗಲೇ ಟಾಸ್ಕ್ ಗೆದ್ದು ನೇರವಾಗಿ ಫಿನಾಲೆಗೆ ತಲುಪಿದ್ದಾರೆ ಹನುಮಂತ ಲಮಾಣಿ.