Basangouda Patil : ಚೈತ್ರಾ ಪ್ರಕರಣ ಸರಿಯಾಗಿ ತನಿಖೆಯಾಗಲಿ ; ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಗೊತ್ತಿಲ್ಲ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Basangouda Patil : ಚೈತ್ರಾ ಪ್ರಕರಣ ಸರಿಯಾಗಿ ತನಿಖೆಯಾಗಲಿ ; ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಗೊತ್ತಿಲ್ಲ

Basangouda Patil : ಚೈತ್ರಾ ಪ್ರಕರಣ ಸರಿಯಾಗಿ ತನಿಖೆಯಾಗಲಿ ; ಜೆಡಿಎಸ್ ಜೊತೆಗಿನ ಮೈತ್ರಿ ಬಗ್ಗೆ ಗೊತ್ತಿಲ್ಲ

Sep 19, 2023 05:30 PM IST Prashanth BR
twitter
Sep 19, 2023 05:30 PM IST

ಜೆಡಿಎಸ್ ಜೊತೆ ಬಿಜೆಪಿಗಿನ ಮೈತ್ರಿ ಬಗ್ಗೆ ನನಗೇನೂ ಗೊತ್ತಿಲ್ಲ, ಆದರೆ ಯಡಿಯೂರಪ್ಪಗೆ ಮಾಹಿತಿ ಇರೋದ್ರಿಂದ ಅವರು ಅದರ ಬಗ್ಗೆ ಹೇಳಿದ್ದಾರೆ ಎಂದು ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಲೋಕಸಭೆ ಸೀಟ್ ನಲ್ಲಿ ಒಂದೊಂದು ಸ್ಥಾನವೂ ಮುಖ್ಯವಾಗಿರುವುದರಿಂದ ಗಂಭೀರವಾಗಿ ಹೆಜ್ಜೆ ಇಡುತ್ತಿದ್ದೇವೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಹೊಡೆದಾಟ ಶುರುವಾಗಿದ್ದು, ಎಲ್ಲರ ಬಣ್ಣ ಬಯಲಾಗಲಿದೆ. ಸಿದ್ದರಾಮಯ್ಯ ತಾಲಿಬಾನ್ ನ ಮೂಲ ಪುರುಷ ನಾವೆಲ್ಲಾ ಹಿಂದೂ ಸಂಘಟನೆಯ ಸಾಮಾನ್ಯ ಕಾರ್ಯಕರ್ತ ಎಂದಿದ್ದಾರೆ. 

More