ರಾಜೀನಾಮೆಗೆ ಒತ್ತಾಯಿಸಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಿದ ಬಿಜೆಪಿ ಕಾರ್ಯಕರ್ತರು ಬಂಧನ, ವಿಡಿಯೋ
- BJP Protest: ಮೂಡಾ ಕೇಸ್ನಲ್ಲಿ ಸಿಎಂ ಸಿದ್ದರಾಮಯ್ಯ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ಅಧಿಕೃತ ನಿವಾಸ ಕಾವೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸರು, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ.