Om Birla occupies the Chair of Lok Sabha Speaker : ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆ
ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾಗಿದ್ದಾರೆ. ಸ್ಪೀಕರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಭಯ ಪಕ್ಷಗಳು ಬೆಂಬಲ ನೀಡಿದ್ದು ಓಂ ಬಿರ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಸ್ಪೀಕರ್ ಆಗಿ ಆಯ್ಕೆಯಾದ ಓಂ ಬಿರ್ಲಾ ಅವರನ್ನ ಪ್ರಧಾನಿ ಮೋದಿ ಹಾಗೂ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದರು.