ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Petrol Price At Karnataka : ಪೆಟ್ರೋಲ್ ದರ ಖಂಡಿಸಿ ಬಿಜೆಪಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Petrol Price at Karnataka : ಪೆಟ್ರೋಲ್ ದರ ಖಂಡಿಸಿ ಬಿಜೆಪಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

Jun 20, 2024 07:10 PM IST Prashanth BR
twitter
Jun 20, 2024 07:10 PM IST

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ದರ ಏರಿಸಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ನಡೆಸಿರುವ ಬಿಜೆಪಿ ನಾಯಕರು ಕಾಂಗ್ರೆಸ್ ನಿರ್ಧಾರವನ್ನ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರು ಹಾಗೂ ಸಂಸದ ದಿನೇಶ್ ಚೌಟಾ ಬೆಲೆ ಏರಿಕೆ ನಿರ್ಧಾರವನ್ನ ಖಂಡಿಸಿದ್ದಾರೆ. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನ ವಶಕ್ಕೆ ಪಡೆದಿದ್ದಾರೆ.

More