ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ನಾಯಕರಿಂದ ಪ್ರತಿಭಟನೆ; ಆರ್ ಅಶೋಕ್, ಸಿಟಿ ರವಿ ಪೊಲೀಸರ ವಶಕ್ಕೆ, VIDEO
- ಮೂಡಾ ಪ್ರಕರಣದ ತನಿಖೆಗೆ ಕೋರ್ಟ್ ಆದೇಶ ನೀಡುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು ಹಿಡಿದಿದೆ. ಬಿಜೆಪಿ ನಾಯಕರು ಇಂದು (ಸೆಪ್ಟೆಂಬರ್ 26) ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ ಸಿಟಿ ರವಿ, ಆರ್ ಅಶೋಕ್ ಸೇರಿದಂತೆ ಪ್ರಮುಖ ನಾಯಕರು ಸಿಎಂ ಖುರ್ಚಿ ತೆರವಿಗೆ ಆಗ್ರಹಿಸಿದ್ದಾರೆ. ಇನ್ನು ಬಿಜೆಪಿ ನಾಯಕರನ್ನು ಪ್ರತಿಭಟನೆ ವೇಳೆ ವಶಕ್ಕೆ ಪಡೆದ ಪೊಲೀಸರು, ನಂತ್ರ ಬಿಡುಗಡೆ ಮಾಡಿದ್ದಾರೆ.