Kannada News  /  Video Gallery  /  Bjp Will Come To Power With Clear Majority In Karnataka Congress Can Get 65 Seats Says Cm Bommai

CM Bommai: ಬಿಜೆಪಿಗೆ ಸ್ಪಷ್ಟಬಹುಮತ, ಕಾಂಗ್ರೆಸ್ ಗೆ 65 ಸ್ಥಾನ 'ಗ್ಯಾರಂಟಿ': ಸಿಎಂ ಬೊಮ್ಮಾಯಿ ಭವಿಷ್ಯ

11 March 2023, 9:06 IST Raghavendra M Y
11 March 2023, 9:06 IST

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬಿಜೆಪಿ ಗೆ 65 ಸ್ಥಾನ ಬರುತ್ತದೆ ಎಂದಿದ್ದಾರೆ. ತಮ್ಮ ಪಕ್ಷಕ್ಕೆ ದೊರೆಯುವ ಸ್ಥಾನ 65 ಎಂದು ಬಹುಶಃ ಹೇಳುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಮಾಜಿ ಸಿಎಂ ಯಡಿಯೂರಪ್ಪ ಮಾಡಿರುವ ಕೆಲಸ, ನರೇಂದ್ರ ಮೋದಿಯವರ ಕಾರ್ಯಕ್ರಮ, ನನ್ನ ಕೆಲಸಗಳೂ ಸೇರಿ ದೊಡ್ಡ ಪ್ರಮಾಣದ ಕೆಲಸ ಕೆಳ ಮಟ್ಟದಿಂದ ದೊರೆಯುತ್ತಿದೆ. ಕಳೆದ ಒಂದೂವರೆ ತಿಂಗಳಲ್ಲಿ ಅದ್ಭುತವಾದ ಬೆಂಬಲ ದೊರೆಯುತ್ತಿದ್ದು, ಸಂಪೂರ್ಣವಾದ ಬಹುಮತದಿಂದ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

More