ದಕ್ಷಿಣ ಕನ್ನಡದ ಬ್ಲಡ್ ಬ್ಯಾಂಕ್‌ಗಳಲ್ಲಿ ರಕ್ತ ಅಭಾವ; ತುರ್ತು ಪರಿಸ್ಥಿತಿಯ ಆತಂಕ, ವಿಡಿಯೋ
ಮಂಗಳೂರು ನಗರದ ಬ್ಲಡ್ ಬ್ಯಾಂಕ್‌ಗಳಲ್ಲಿ ಭಾರೀ ರಕ್ತದ ಅಭಾವ ಉಂಟಾಗಿದೆ. ವಿವಿಧ ಆಸ್ಪತ್ರೆಗಳಲ್ಲಿ ಬೇಡಿಕೆಗೆ ಅನುಗುಣವಾಗಿ ರಕ್ತ ದೊರೆಯುತ್ತಿಲ್ಲ ಎಂಬ ಆತಂಕಕಾರಿ ವಿಚಾರ ಹೊರಬಿದ್ದಿದೆ. ಪರಿಣಾಮ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತಕ್ಷಣಕ್ಕೆ ಬೇಕಾದಷ್ಟು ರಕ್ತ ದೊರೆಯುತ್ತಿಲ್ಲ. ರಕ್ತದಾನದ ಶಿಬಿರಗಳು ನಡೆಯದಿರುವುದು ಕೂಡ ಪ್ರಮುಖ ಕಾರಣವಾಗಿದೆ.