Saif Ali Khan: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಸೈಫ್ ಅಲಿಖಾನ್ ಡಿಸ್‌ಚಾರ್ಜ್- ವಿಡಿಯೋ
- Saif Ali Khan Video: ಚಾಕು ಇರಿತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಸೈಫ್ ಅಲಿ ಖಾನ್ ಬಿಡುಗಡೆ ಹೊಂದಿದ್ದಾರೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ಆಗಂತುಕನೊಬ್ಬ ಚಾಕುವಿನಿಂದ ಹಲ್ಲೆ ನಡೆಸಿದ್ದ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಸೈಫ್ ಅಲಿ ಖಾನ್ ಅವರನ್ನು ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು ಐದು ದಿನಗಳ ಬಳಿಕ ನಟ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.