Budget 2025 expectations: ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರ ನಿರೀಕ್ಷೆಗಳೇನು? ಈ ವಿಡಿಯೋ ನೋಡಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Budget 2025 Expectations: ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರ ನಿರೀಕ್ಷೆಗಳೇನು? ಈ ವಿಡಿಯೋ ನೋಡಿ

Budget 2025 expectations: ಕೇಂದ್ರ ಬಜೆಟ್‌ನಲ್ಲಿ ಆದಾಯ ತೆರಿಗೆ ಪಾವತಿದಾರರ ನಿರೀಕ್ಷೆಗಳೇನು? ಈ ವಿಡಿಯೋ ನೋಡಿ

Jan 30, 2025 05:26 PM IST Praveen Chandra B
twitter
Jan 30, 2025 05:26 PM IST

  • ಫೆಬ್ರವರಿ 1ರಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸುವ ಕೇಂದ್ರ ಬಜೆಟ್‌ ಕುರಿತು ಜನರಲ್ಲಿ ಸಾಕಷ್ಟು ನಿರೀಕ್ಷೆಗಳು ಇವೆ. ವಿಶೇಷವಾಗಿ ಆದಾಯ ತೆರಿಗೆ ಪಾವತಿದಾರರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ತೆರಿಗೆ ಸ್ಲ್ಯಾಬ್‌ಗಳಲ್ಲಿ ಬದಲಾವಣೆ, ಸ್ಟ್ರಾಂಡರ್ಡ್‌ ಡಿಡಕ್ಷನ್‌, ಹೊಸ ತೆರಿಗೆ ಪದ್ಧತಿಯಲ್ಲಿ ಮೂಲ ವಿನಾಯಿತಿ ಮಿತಿ, ತೆರಿಗೆ ವಿನಾಯಿತಿ, ಸೆಕ್ಷನ್‌ 80 ಸಿ, ರಾಷ್ಟ್ರೀಯ ಪಿಂಚಣಿ ಯೋಜನೆ ಇತ್ಯಾದಿಗಳಿಗೆ ಸಂಬಂಧಪಟ್ಟಂತೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

More